Tag: Kannada ogatugalu with answers

Tricky 95+ Kannada Ogatugalu with Answers in Kannada

Simple Riddles with answers in Kannada ”ಒಗಟು”: ಜನಪದ ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್‌). ಕನ್ನಡದಲ್ಲಿ ಒಡಪು, ಮುಂಡಿಗೆ ಎಂಬ ಬೇರೆ ಹೆಸರುಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು […]